ತಾಲೂಕಿನಲ್ಲಿ ಸಿಡಿಲು ಸಹಿತ ಗಾಳಿಮಳೆ, ಸಿದ್ಧಾಪುರದಲ್ಲಿ ಒಂದು ಸಾವು, ಮನೆಗೆ ಹಾನಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ.14: ತಾಲೂಕಿನಾದ್ಯಂತ ಇಂದು ಸಂಜೆ ಕೆಲಕಾಲ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಕುಂದಾಪುರ ತಾಲೂಕಿನ ಸಿದ್ಧಾಪುರ ಭಾಗದಲ್ಲಿ ಗಾಳಿ ಮಳೆಗೆ ಹಾ̧ನಿ ಸಿಡಿಲಿಗೆ ವ್ಯಕ್ತಿಯೋರ್ವ ಮೃತಪಟ್ಟಿರುವ ಹಾಗೂ
[...]