ಕೋಟಿ ಮೌಲ್ಯದ ಗೋಡಂಬಿ ಲೋಡ್ ಸಹಿತ ಚಾಲಕ ಪರಾರಿ. ಪ್ರಕರಣ ಭೇದಿಸಿದ ಪೊಲೀಸರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಕ್ಯಾಶ್ಯೂ ಫ್ಟಾಕ್ಟರಿಯಿಂದ ರೂ.1.21 ಕೋಟಿ ಮೌಲ್ಯದ ಗೋಡಂಬಿಯನ್ನು ಟ್ರಕ್ ಮೂಲಕ ಕೊಂಡೊಯ್ದಿದ್ದ ಚಾಲಕ ಲಾರಿ ಸಹಿತ ಪರಾರಿಯಾಗಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸುವಲ್ಲಿ
[...]