ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರು ಶಿವಮೊಗ್ಗದಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, [...]

ಬದುಕು ಕಟ್ಟುವ ಕಾಂಗ್ರೆಸ್, ಭಾವನೆ ಕೆರಳಿಸುವ ಬಿಜೆಪಿ ನಡುವೆ ಚುನಾವಣೆ: ಮಂಜುನಾಥ ಭಂಡಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬದುಕು ಕಟ್ಟಿಕೊಡುವವರು ಮತ್ತು ಭಾವನೆಗಳನ್ನು ಕೆರಳಿಸುವವರ ನಡುವೆ ಚುನಾವಣೆ ನಡೆಯುತ್ತಿದೆ. ನಮಗೆ ಯಾವುದು ಮುಖ್ಯ ಎಂಬುದನ್ನು ನಾವು ನಿರ್ಧರಿಸಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ [...]

ಸಂಸದರಿಗೆ ಲೀಡ್‌, ಪ್ರಧಾನಿ ಮೋದಿಯನ್ನು ಕೊಲ್ಲೂರಿಗೆ ಕರೆತರುವ ಸಂಕಲ್ಪ – ಶಾಸಕ ಗಂಟಿಹೊಳೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲೋಕಸಭಾ ಚುನಾವಣೆಯ ದಿನಗಳು ಸಮೀಪಿಸುತ್ತಿದ್ದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಪ್ರಚಾರ ಕಾರ್ಯಗಳು ಭರದಿಂದ ಸಾಗುತ್ತಿದೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿಯೂ ಶಾಸಕ ಗುರುರಾಜ ಗಂಟಿಹೊಳೆ [...]

ರಾಷ್ಟ್ರೀಯ ನಾಯಕರ ಹೆಸರು ಹೇಳಿ ಗೆಲ್ಲವವರಿಗೆ ಕ್ಷೇತ್ರದ ಅಭಿವೃದ್ಧಿಯ ಯೋಚನೆ ಇಲ್ಲ: ಕೆ. ಜಯಪ್ರಕಾಶ್ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಸಂಸದರಾಗಿದ್ದವರು ರಾಷ್ಟ್ರೀಯ ನಾಯಕರ ಹೆಸರನ್ನು ಹೇಳಿಕೊಂಡು ಗೆದ್ದು ಕ್ಷೇತ್ರದ ಕಡೆಗೆ ಮುಖ ಮಾಡಿರಲಿಲ್ಲ. ಈಗಿನ ಅಭ್ಯರ್ಥಿಯೂ ಸಂಸದರ ಹಾದಿಯನ್ನೇ ಅನುಸರಿಸುವುದಾಗಿ [...]

ಸಮುದಾಯ ಕುಂದಾಪುರ ರಂಗ ರಂಗು ರಜಾ ಮೇಳ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಾಲ್ಯವು ಒಂದು ಅಮೂಲ್ಯ ಸಂಪತ್ತಿನಂತೆ ಇದನ್ನು ಪ್ರತಿಕ್ಷಣವೂ ಸಂಭ್ರಮಿಸಬೇಕು ಎಂದು ರಂಗ ನಿರ್ದೇಶಕರಾದ ಡಾ ಶ್ರೀಪಾದ ಭಟ್ ಅವರು ಹೇಳಿದರು. ಅವರು ಸಮುದಾಯ ಸಾಂಸ್ಕೃತಿಕ ಸಂಘಟನೆ [...]

ಯುವ ಬಂಟರ ಸಂಘದ ವತಿಯಿಂದ 1.5 ಲಕ್ಷ ಸಹಾಯ ಧನ ವಿತರಣೆ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಎ.10: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಅನಾರೋಗ್ಯ ಪೀಡಿತರಿಗೆ ಸಹಾಯಧನ ವಿತರಣಾ ಕಾರ್ಯಕ್ರಮವು ಸಂಘದ ಆಡಳಿತ ಕಚೇರಿಯಲ್ಲಿ ನಡೆಯಿತು. ಫಲಾನುಭವಿಗಳಿಗೆ ಸಹಾಯಧನವನ್ನು ವಿತರಿಸಿ ಮಾತನಾಡಿದ [...]

ಗಂಗೊಳ್ಳಿ: ಡಾ. ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಭೀಮರಾವ್ ರಾಮ್ಜೀ ಅಂಬೇಡ್ಕರ್ ಅವರು ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು. ಭಾರತದ ಸಂವಿಧಾನವನ್ನು ರಚಿಸಿದ ಇವರನ್ನು ಸಂವಿಧಾನ ಶಿಲ್ಪಿ ಎಂದು [...]

ಶಿವಮೊಗ್ಗ: ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಪುತ್ರಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗುರುದತ್ [...]

ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪಿಯು ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ ಶೇ.98.79 ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕ ದೇವಳದ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 98.79 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 166 [...]

ಬವಳಾಡಿ: ಸುಮತಿ ಬಿ. ಶೆಟ್ಟಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಿಜೂರು ಬವಳಾಡಿ ಕೆಳಗಾಯಾಡಿ ಮನೆ ಸುಮತಿ ಬಿ. ಶೆಟ್ಟಿ (58) ಅವರು ಶನಿವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರು ಪತಿ ಭಾಸ್ಕರ್ ಆರ್. ಶೆಟ್ಟಿ, [...]